ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮಿ ವ್ರತ ಆಚರಣೆ

0

ಅರಿಯಡ್ಕ: ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದಲ್ಲಿ 15 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ಆ.16 ರಂದು ಕಾವು ಶಿವ ಪ್ರಸಾದ ಕಡಮಣ್ಣಾಯರವರ ಪೌರೋಹಿತ್ಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಸದಸ್ಯರು, ಶ್ರೀ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here