ಪುಣಚ: ಆಜೇರು ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

0

ಪುತ್ತೂರು: ಪುಣಚ ಗ್ರಾಮದ ಆಜೇರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ವೆಂಕಟ್ರಮಣ ಪುಣಚ ಧ್ವಜಾರೋಹಣಗೈದರು. ಮುಖ್ಯ ಅತಿಥಿಗಳಾಗಿ ಶ್ರೀಪತಿ ನಾಯಕ್, ಪಂಚಾಯತ್ ಸದಸ್ಯರಾದ ತೀರ್ಥರಾಮ ನಾಯಕ್, ಶಾಲೆ, ಅಂಗನವಾಡಿ ವಿದ್ಯಾರ್ಥಿಗಳು, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ನಾಯಕ್, ಶಿಕ್ಷಕ ವೃಂದದವರು, ಮಕ್ಕಳ ಪೋಷಕರು, ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here