ಚೆಸ್: ಉದನೆ ಶಾಲಾ ಕೌಶಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿ ಕೌಶಲ್ ಕೆ. ಇವರು ಭಾಗವಹಿಸಿ ತೃತೀಯ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಜಿಮ್ಸನ್ ವರ್ಗೀಸ್‌ರವರು ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here