ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು: ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯು ಆ.16ರಂದು ನಡೆಯಿತು.
ಬೆಳಿಗ್ಗೆ ಕಲಶ ಪ್ರತಿಷ್ಠೆ, ಸಂಕಲ್ಪ, ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಸೇವಾ ಟ್ರಸ್ಟ್‌ನ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here