ವಲಯ ಮಟ್ಟದ ಚೆಸ್ ಪಂದ್ಯಾಟ- ಪೆರ್ಲಂಪಾಡಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಬಿಳಿಯೂರುಕಟ್ಟೆ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಪೆರ್ಲಂಪಾಡಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಕೌಶಿಕ್ ಕೆ.ಎಮ್, ದೀವಿಶ್ ,ತನ್ವಿ ಎಸ್.ಪಿ ಹಾಗೂ ಸಾಕ್ಷಿ ಕೆ.ಆರ್ ಇವರು ತಾಲೂಕು ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರಾಜೀವಿ ಬಿ.ಕೆ ಇವರು ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here