ಪುತ್ತೂರು: ಪುತ್ತೂರು ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ರಹಿಮಾನ್ ಆಝಾದ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಇಬ್ರಾಹೀಂ ಗೋಳಿಕಟ್ಟೆ, ಕಾರ್ಯದರ್ಶಿಯಾಗಿ ಜುನೈದ್ ಸಾಲ್ಮರ, ಕೋಶಾಧಿಕಾರಿಯಾಗಿ ಹಸನ್ ಹಾಜಿ ಸಿಟಿ ಬಝಾರ್ ಆಯ್ಕೆಯಾಗಿದ್ದಾರೆ.