ಕೇರಳದ ಎರ್ನಕುಲಂನಲ್ಲಿ ಜನಮನ ಸೂರೆಗೊಂಡ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ

0

ಮಂಗಳೂರು: ಕೇರಳದ ಎರ್ನಕುಲಂ ತಿರುಮಲ ದೇವಸ್ಥಾನದಲ್ಲಿ 48ನೇ ಅಖಂಡ ಭಜನಾ ಸಪ್ತಾಹದ ಮಹೋತ್ಸವದ ಅಂಗವಾಗಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.
ತಬಲಾದಲ್ಲಿ ಕೃಷ್ಣಕುಮಾರ್, ಹಾರ್ಮೋನಿಯಂ ನಲ್ಲಿ ರಾಧಾಕೃಷ್ಣ ಭಟ್, ಹೃಶಿಕೇಶ್ ಪಾಕ್ವಾಜ್, ಶ್ರೀಜಿತ್, ಕೃಷ್ಣಕಾಂತ್, ಮಹೇಶ್ವರ ತಾಳ ದಲ್ಲಿ ಸಾಥ್ ನೀಡಿದರು.

LEAVE A REPLY

Please enter your comment!
Please enter your name here