ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರಣವ್‌ ಪಿ ಜಿಗೆ ಹಲವು ಬಹುಮಾನ

0

ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಣವ್‌ ಪಿ ಜಿ, ರಾಜ್ಯ ಮಟ್ಟದ 17 ವಯೋಮಾನದ ಸ್ಪರ್ಧಾಕೂಟದಲ್ಲಿ ನಾಲ್ಕನೇ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಆಗಸ್ಟ್‌ 14 ರಂದು ಮಂಗಳೂರಿನಲ್ಲಿ ನಡೆಸಿದ ಜಿಲ್ಲಾ ಮಟ್ಟದ  ಸ್ಪರ್ಧಾಕೂಟದಲ್ಲಿ  ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here