ನೂಜಿಬಾಳ್ತಿಲ ಅಡಂಜ ದೇವಸ್ಥಾನ ದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ

0

ಕಡಬ: ನೂಜಿಬಾಳ್ತಿಲ ಅಡೆಂಜ ಶ್ರೀಮಹಾಗಣಪತಿ ಪಂಚಲಿಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ಗೌರಿ ಮಾತೃ ಸಂಘದ ಸದಸ್ಯರ ನೇತೃತ್ವದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಇತರ ಸಮಿತಿಯ ಹಾಗೂ ಊರವರ ಸಹಕಾರದೊಂದಿಗೆ ಬಹಳ ವಿಜೃಂಭಣೆಯಿಂದ ನಡೆಯಿತು. ಊರ ಪರ ಊರ ಭಕ್ತಾದಿಗಳು ದೇವತಾ ಕಾರ್ಯ ದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here