ಆ.20-22: ಕಲ್ಲಮ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ 353ನೇ ಆರಾಧನಾ ಮಹೋತ್ಸವ

0

ಪುತ್ತೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ ಕಲ್ಲಮ ಇಲ್ಲಿ 353ನೇ ಆರಾಧನಾ ಮಹೋತ್ಸವ ಆ. 20ರಿಂದ ಆ.22ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಆ.21ರಂದು ಸಂಜೆ ಗಂಟೆ 6ರಿಂದ ರಾಘವೇಂದ್ರ ಮಹಿಮೆ ಗಮಕ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಲ್ಲಮ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಆಡಳಿತ ವ್ಯವಸ್ಥಾಪಕರಾದ ಡಾ.ಕೆ ಸೀತಾರಾಮ ಭಟ್ ಕಲ್ಲಮ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here