ಕೀಲೆ- ಇಡ್ಯಡ್ಕ ತೀರ ಹದಗೆಟ್ಟಿದ್ದ ರಸ್ತೆಯನ್ನು ಗ್ರಾ. ಪಂ. ಮಾಜಿ ಅಧ್ಯಕ್ಷ ದಿನೇಶ್ ಇಡ್ಯಡ್ಕ ನೇತೃತ್ವದಲ್ಲಿ ದುರಸ್ಥಿ

0

ಕಾಣಿಯೂರು: ಕೀಲೆ- ಇಡ್ಯಡ್ಕ ಸಂಪರ್ಕದ ಪಂಚಾಯತ್ ರಸ್ತೆಯು ತೀರ ಹದಗೆಟ್ಟಿದ್ದು, ಕಾಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಇಡ್ಯಡ್ಕ ನೇತೃತ್ವದಲ್ಲಿ ದುರಸ್ಥಿಗೊಳಿಸಿದ್ದಾರೆ.

ರಸ್ತೆಯು ತೀರ ಹದಗೆಟ್ಟಿದ್ದು, ವಾಹನ ಸಂಚಾರಕ್ಕೂ ಅನಾನುಕೂಲವಾಗಿತ್ತು. ಈ ನಿಟ್ಟಿನಲ್ಲಿ ಮೂರು ಬಾರಿ ತನ್ನ ಸ್ವಂತ ಖರ್ಚಿನಲ್ಲಿ ದುರಸ್ಥಿಗೊಳಿಸಲಾಗಿದೆ ಎಂದು ಗ್ರಾ. ಪಂ ಮಾಜಿ ಅಧ್ಯಕ್ಷ ದಿನೇಶ್ ಇಡ್ಯಡ್ಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here