ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮವು ಆ.19ರಂದು ಕಲ್ಲೇಗ ಭಾರತಮಾತಾ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಂಡಲದ ಪದಾಧಿಕಾರಿಗಳು, ನೂತನ ಪದಾಧಿಕಾರಿಗಳು, ಮಾಜಿ ಶಾಸಕರುಗಳು ಜನಪ್ರತಿನಿಧಿಗಳು, ಹಿರಿಯ ಹಾಗೂ ಕಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.