ಟೇಬಲ್ ಟೆನ್ನಿಸ್ – ಸಂತ ಫಿಲೋಮಿನಾ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ( ಪ್ರೌಢಶಾಲಾ ವಿಭಾಗ ) ಉಪ್ಪಿನಂಗಡಿ ಇವರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ 14ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಅಭಯ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

14ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಇಂಚರ ಆರ್ ಪಿ ಇವಳು ಪ್ರಥಮ ಸ್ಥಾನವನ್ನು ಪಡೆದು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಕುಲಶೇಖರ ಇಲ್ಲಿ ನಡೆಯುವ ಜಿಲ್ಲಾಮಟ್ಟದ ಟೇಬಲ್ ಟೆನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here