ಕರಾಟೆ ಸ್ಪರ್ಧೆ – ಸಂತ ಫಿಲೋಮಿನಾ ಪ್ರೌಢಶಾಲಾ ವಿದ್ಯಾರ್ಥಿ ಕ್ಲಿಪ್ಸನ್ ಮೋರಸ್ ಜಿಲ್ಲಾ ಮಟ್ಟಕ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು ಹಾಗೂ ಸಂತ ವಿಕ್ಟರನ ಬಾಲಿಕ ಪ್ರೌಢಶಾಲೆ ಪುತ್ತೂರು ಇವರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕ್ಲಿಪ್ಸನ್ ಮೋರಸ್ 17ರ ವಯೋಮಿತಿಯ ಬಾಲಕರ (50 ಕೆಜಿ -55 ಕೆಜಿ ) ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮಂಗಳೂರಿನಲ್ಲಿ ನಡೆಯುವ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.

LEAVE A REPLY

Please enter your comment!
Please enter your name here