ಪುತ್ತೂರು: ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿನಿಯೋರ್ವರಿಗೆ ಕೈಗೆ ಗೀರಿದ ಕುರಿತು ಗಾಸಿಪ್ ಸುದ್ದಿ ಹರಡಿದ ಬೆನ್ನಲ್ಲೆ ಪುತ್ತೂರು ಪೊಲೀಸರು ಕಾಲೇಜಿಗೆ ತೆರಳಿ ಸಿ ಸಿ ಕ್ಯಾಮರಾ ಪರಿಶೀಲಿಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.