ಕಾಣಿಯೂರು ಗ್ರಾಮ ಪಂಚಾಯತ್ ನಲ್ಲಿ ರಕ್ಷಾ ಬಂಧನ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ನಲ್ಲಿ ರಕ್ಷಾ ಬಂಧನವನ್ನು ಆಚರಿಸಲಾಯಿತು.

ಗ್ರಾ.ಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ, ಗ್ರಾ. ಪಂ ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಸದಸ್ಯರಾದ ಗಣೇಶ್ ಉದನಡ್ಕ, ರಾಮಣ್ಣ ಗೌಡ ಮುಗರಂಜ, ದೇವಿಪ್ರಸಾದ್ ದೋಳ್ಪಾಡಿ, ಲೋಕಯ್ಯ ಪರವ ದೋಳ್ಪಾಡಿ, ಲಲಿತಾ ದರ್ಖಾಸು, ಕೀರ್ತಿಕುಮಾರಿ ಅಂಬುಲ, ತೇಜಕುಮಾರಿ ಉದ್ಲಡ್ಡ, ಅಂಬಾಕ್ಷಿ ಕೂರೇಲು, ಮೀರಾ ಹಾಗೂ ಪಂಚಾಯತ್ ಸಿಬ್ಬಂದಿಗಳು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here