ವಾಲಿಬಾಲ್ ಪಂದ್ಯಾಟ: ವಿದ್ಯಾರಶ್ಮಿ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ಸವಣೂರು: ಕರ್ನಾಟಕ ಪಬ್ಲಿಕ್ ಸ್ಕೂಲ್ ಕುಂಬ್ರ ಇಲ್ಲಿ ಆ.20ರಂದು ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಹುಡುಗರ ವಿಭಾಗದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗೈದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಮತ್ತು ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ ಅಭಿನಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಆಳ್ವ ಸಹಕರಿಸಿದರು.

LEAVE A REPLY

Please enter your comment!
Please enter your name here