ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರು ಸಾರ್ವಭೌಮರ ಆರಾಧನಾ ಮಹೋತ್ಸವ

0

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 353ನೇ ಆರಾಧನಾ ಮಹೋತ್ಸವ ಆ.21ರಂದು ನಡೆಯಿತು. ಆ.20ರಂದು ಪಂಚಾಮೃತ ಅಭಿಷೇಕ ಸಹಿತ ವಿವಿಧ ಪೂಜೆಗಳು ನಡೆಯಿತು.

ಇಂದು ಸಂಜೆ ಭಜನೆ, ಮಹಾಪೂಜೆ, ಪಲ್ಲಕ್ಕಿ ಉತ್ಸವ, ರಥೋತ್ಸವ, ಪ್ರಸಾದ ವಿತರಣೆ ನಡೆಯಲಿದೆ.

ಆ.22ರಂದು ನಿರ್ಮಾಲ್ಯ ವಿಸರ್ಜನಾ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ, ಮಹಾಪೂಜೆ, ಪಲ್ಲಕ್ಕಿ ಉತ್ಸವ, ರಥೋತ್ಸವ, ಪ್ರಸಾದ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here