ದೋಳ್ಪಾಡಿ ಪ್ರೌಢ ಶಾಲಾ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ತಾ.ಮಟ್ಟಕ್ಕೆ

0

ಕಾಣಿಯೂರು: ಸವಣೂರು ವಲಯ ಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದೋಳ್ಪಾಡಿ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ವಿನೋದ ಅವರು ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here