ಆ.23: ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

0

ಕಡಬ: ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಆ.23ರಂದು ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಯಚಂದ್ರ ರೈ ಕುಂಟೋಡಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೋಮಸುಂದರ ಶೆಟ್ಟಿ ಪ್ರಕಟೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here