ಬಡಗನ್ನೂರು ಗ್ರಾಮ ಸಭೆ

0

ಬಡಗನ್ನೂರು: ಬಡಗನ್ನೂರು ಗ್ರಾ.ಪಂ ವ್ಯಾಪ್ತಿಯ ಬಡಗನ್ನೂರು ಹಾಗೂ ಪಡುವನ್ನೂರು ಗ್ರಾಮಗಳ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೆವಕಜೆ ಅಧ್ಯಕ್ಷತೆಯಲ್ಲಿ ಗ್ರಾ.ಪಂ  ಸಭಾಂಗಣದಲ್ಲಿ ಅ.22 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಧರ್ಮಪಾಲ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಸುಶೀಲಾ ಪಕ್ಯೋಡ್, ಸದಸ್ಯರಾದ ರವಿರಾಜ ರೈ ಸಜಂಕಾಡಿ, ಸಂತೋಷ್ ಆಳ್ವ ಗಿರಿಮನೆ, ಕುಮಾರ ಅಂಬಟೆಮೂಲೆ, ಕಲಾವತಿ ಗೌಡ ಪಟ್ಲಡ್ಕ, ವಸಂತ ಗೌಡ ಕನ್ನಯ , ವೆಂಕಟೇಶ್ ಕನ್ನಡ್ಕ, ಶ್ರೀಮತಿ ಕನ್ನಡ್ಕ, ಜ್ಯೋತಿ ಅಂಬಟೆಮೂಲೆ, ಹೇಮಾವತಿ ಮೋಡಿಕೆ, ಧರ್ಮೇಂದ್ರ ಕುಲಾಲ್ ಪದಡ್ಕ, ಸವಿತಾ ನೇರೋತ್ತಡ್ಕ, ಸುಜಾತ ಮೈಂದನಡ್ಕ ,ದಮಯಂತಿ ಕೆಮನಡ್ಕ  ಹಾಗೂ ವಿವಿಧ ಇಲಾಖಾಧಿಕಾರಿಗಳು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, ಅಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೋನಪ್ಪ ಕೆ ಸ್ವಾಗತಿಸಿ, ವರದಿ ವಾಚಿಸಿದರು.

LEAVE A REPLY

Please enter your comment!
Please enter your name here