ಆ. 24 : ಪುತ್ತೂರು ಅಶ್ವಿನಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಮಹಾಸಭೆ

0

ಪುತ್ತೂರು: ಪುತ್ತೂರು ಅಶ್ವಿನಿ ಕ್ರೆಡಿಟ್ ಸೌಹಾರ್ದ ಸಹಕಾರಿಯ 2023- 24 ನೇ ಸಾಲಿನ ವಾರ್ಷಿಕ ಮಹಾಸಭೆಯು ಆ 24 ರಂದು ಬೆಳಿಗ್ಗೆ 10.30 ಕ್ಕೆ ಸಂಘದ ಅಧ್ಯಕ್ಷರಾದ ಕೆ.ಕಸ್ತೂರಿ ಪ್ರಭುರವರ ಅಧ್ಯಕ್ಷತೆಯಲ್ಲಿ ಸಹಕಾರಿಯ ಕಚೇರಿಯಲ್ಲಿ ಜರಗಲಿದೆ ಎಂದು ಕಾರ್ಯನಿರ್ವಹಣಾಧಿಕಾರಿ ವಿಶಾಲಾಕ್ಷಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here