ಚೆಸ್ ಪಂದ್ಯಾಟ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಸಾನ್ವಿ ಚನಿಲ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಆ.17ರಂದು ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಚನಿಲ, ಪ್ರಥಮ ಸ್ಥಾನ ಪಡೆದಿದ್ದು, ಹಾವೇರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ  ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇವರು ರಘುರಾಮಚಂದ್ರ ಚನಿಲ ಮತ್ತು ಸಂಧ್ಯಾ.ಪಿ.ಎಂ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here