ಮೋನಪ್ಪ ಗೌಡ ಹೊಸವಕ್ಲು ನಿಧನ

0

ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಹೊಸವಕ್ಲು ನಿವಾಸಿ ಕೃಷಿಕ ಮೋನಪ್ಪ ಗೌಡ(72 ವ.) ಅವರು ಅಲ್ಪಕಾಲದ ಅನಾರೋಗ್ಯದಿಂದ ಆ.24ರಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here