ನಾಳೆ(ಆ.27): ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮಹಾಸಭೆ

0

ಪುತ್ತೂರು: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ತಿಂಗಳಾಡಿ ಇದರ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಆ.27ರಂದು ಕೆಯ್ಯೂರು ಜಯಕರ್ನಾಟಕ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಶಶಿಧರ ರಾವ್ ಕೆ.ಬೊಳಿಕ್ಕಲರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸರ್ವ ಸದಸ್ಯರು ಸಕಾಲದಲ್ಲಿ ಆಗಮಿಸಿ ಸಭೆಯಲ್ಲಿ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ಆಡಳಿತ ಮಂಡಳಿಯ ಅನುಮತಿ ಮೇರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ದೇರ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here