ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗೆ ಎಸ್.ಡಿ.ಪಿ.ಐ ಸಂಟ್ಯಾರ್ ಬ್ರಾಂಚ್ ವತಿಯಿಂದ ಸನ್ಮಾನ

0

ಪುತ್ತೂರು: ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಯುವ ಕಿರಿಯ ವಿಭಾಗದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದುಕೊಂಡ ಹಂಟ್ಯಾರ್ ಸರಕಾರಿ ಪ್ರಾಥಮಿಕ ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಬಾಬು ಮರಿಕೆ ಅವರ ಪುತ್ರ ಸಂತ ಫಿಲೋಮಿನ ಕಾಲೇಜಿನ ವಿದ್ಯಾರ್ಥಿ ದಿಶಾನ್ ಎಂ ರವರಿಗೆ ಎಸ್ ಡಿಪಿಐ ಸಂಟ್ಯಾರ್ ಬ್ರಾಂಚ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಸಂಟ್ಯಾರ್ ಬ್ರಾಂಚ್ ಸಮಿತಿ ಅಧ್ಯಕ್ಷ ಮಸೂದ್ ಸಂಟ್ಯಾರ್ ಉಪಾಧ್ಯಕ್ಷ ಶಾಫಿ ಮರಿಕೆ, ಕೋಶಾಧಿಕಾರಿ ಶರೀಫ್ ಕಲ್ಲರ್ಪೆ, ರಿಯಾಝ್ ಬಳಕ್ಕ, ರಫೀಕ್, ಶಿಯಾಬ್, ಹಾಶಿಮ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here