ಆ. 27; ನಿಡ್ಪಳ್ಳಿ ಗ್ರಾಮ ಪಂಚಾಯತ್ ಜಮಾಬಂದಿ ಸಭೆ

0

ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಜಮಾಬಂದಿ ಸಭೆ ಆ.27 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

         ದ.ಕ.ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಜಮಾಬಂದಿ ಅಧಿಕಾರಿಯಾಗಿ ಭಾಗವಹಿಸಲಿದ್ದು ಸಭೆಯಲ್ಲಿ ಗ್ರಾಮಸ್ಥರು ಹಾಜರಿರಬೇಕಾಗಿ ಪಿಡಿಒ ಸಂಧ್ಯಾಲಕ್ಷ್ಮೀ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here