ಆ.29: ಪುತ್ತೂರು ಎಸ್‌ಡಿಪಿಐ ಆಂತರಿಕ ಚುನಾವಣಾ ಸಭೆ

0

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 2024-2027ರ ಅವಧಿಯ ಆಂತರಿಕ ಚುನಾವಣೆಯು ರಾಷ್ಟ್ರ ವ್ಯಾಪಿಯಾಗಿ ನಡೆಯುತ್ತಿದ್ದು, ಇದರ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಆಂತರಿಕ ಚುನಾವಣೆಯು ಆ.29ರಂದು ಪಡೀಲಿನ ಟ್ರಿನಿಟಿ ಹಾಲ್ ನಲ್ಲಿ ನಡೆಯಲಿದೆ.
ಅಸೆಂಬ್ಲಿ ಪ್ರತಿನಿದಿ ಸಭೆಗೆ ಎಸ್.ಡಿ.ಪಿ.ಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ಎಸ್.ಡಿ.ಪಿ.ಐ ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ದ.ಕ ಜಿಲ್ಲಾ ಸಮಿತಿಯ ಸದಸ್ಯ ಅಬೂಬಕ್ಕರ್ ಮದ್ದ ಹಾಗೂ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರುಗಳು ಆಗಮಿಸಲಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here