ಪುತ್ತೂರು ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆಗಿ ಜಾನ್ಸನ್ ಕಿರಣ್ ಡಿಸೋಜ

0

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆಗಿ ಜಾನ್ಸನ್ ಕಿರಣ್ ಡಿಸೋಜ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಮೂಲತಃ ಸಾಗರ ನಿವಾಸಿಯಾಗಿರುವ ಇವರು ದ.ಕ.ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಸಿದ್ದು, ಮಂಗಳೂರು ಗ್ರಾಮಾಂತರ ಹಾಗೂ ಮಂಗಳೂರು ಕೇಂದ್ರ ಕಚೇರಿಯಲ್ಲಿಯೂ ಕರ್ತವ್ಯ ನಿರ್ವಹಿಸಿದ್ದ ಅವರು, ಇದೀಗ ಪುತ್ತೂರು ನಗರ ಪೊಲೀಸ್ ಠಾಣೆಗೆ ಇನ್‌ಸ್ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here