ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎನ್.ಎಸ್.ಎಸ್. ವತಿಯಿಂದ ಶ್ರಮದಾನ

0

ವಿಟ್ಲ: ಇಲ್ಲಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಂದ ಒಂದು ದಿನದ ಬೃಹತ್ ಶ್ರಮದಾನ ಸಂಸ್ಥೆಯ ಪ್ರಾಚಾರ್ಯರಾದ ಹರೀಶ್ ಮಾರ್ಗದರ್ಶನದಲ್ಲಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶರತ್ ಕುಮಾರ್ ಎಸ್.ಹೆಚ್. ಇವರ ಸಂಯೋಜನೆಯಲ್ಲಿ ಆ.22ರಂದುಯಶಸ್ವಿಯಾಗಿ ನಡೆಯಿತು. ಅಧ್ಯಾಪಕರುಗಳಾದ ಮಂಜೇಶ್ ಮತ್ತು ದೀಪಕ್ ಶಿಬಿರದ ಯಶಸ್ಸಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here