ಶ್ರೀ ಕೃಷ್ಣ ಯುವಕ ಮಂಡಲ ಪಟ್ಟೆ- ಪಡುಮಲೆ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ – ಸನ್ಮಾನ

0

ಪಟ್ಟೆ: ಶ್ರೀ ಕೃಷ್ಣ ಯುವಕ ಮಂಡಲ ಪಟ್ಟೆ- ಪಡುಮಲೆ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇವರ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟವು ಪಟ್ಟೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ದೈವ ನರ್ತಕ, ಉಪನ್ಯಾಸಕ ಡಾ. ರವೀಶ್ ಪಡುಮಲೆಯವರನ್ನು ಶಾಸಕ ಅಶೋಕ್ ರೈ ಗೌರವ ನೀಡಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here