ಆ.30; ಏಕತ್ತಡ್ಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

0

ನಿಡ್ಪಳ್ಳಿ; ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಕುಂಬ್ರ ಇದರ ಆಶ್ರಯದಲ್ಲಿ ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ “ಅಭಿವ್ಯಕ್ತ – 24 ಕಾರ್ಯಕ್ರಮ ದ.ಕ.ಜಿ.ಪಂ.ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಏಕತಡ್ಕ ಇಲ್ಲಿ ಆ.30 ರಂದು ಬೆಳಿಗ್ಗೆ ಗಂಟೆ 9 ರಿಂದ ನಡೆಯಲಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಚಿತ್ರಾ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here