ಕುಂತೂರು ಶಾಲಾ ದುರಂತ: ಆಸ್ಪತ್ರೆಗೆ ಕಾವು ಹೇಮನಾಥ ಶೆಟ್ಟಿ ಭೇಟಿ

0

ಪುತ್ತೂರು:ಕಡಬ ತಾಲೂಕಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ಕುಸಿತಗೊಂಡ ಘಟನೆಯಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಲು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಪುತ್ತೂರು ಸರಕಾರಿ ಆಸ್ಪತ್ರೆ ಭೇಟಿ ನೀಡಿ ಶಾಲಾ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ಕಟ್ಟಡ ಕುಸಿತದಿಂದ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು.

LEAVE A REPLY

Please enter your comment!
Please enter your name here