ತ್ರೋಬಾಲ್ ಪಂದ್ಯಾಟದಲ್ಲಿ ಕುದ್ಮಾರು ಶಾಲೆಯ ಬಾಲಕ, ಬಾಲಕಿಯರ ಎರಡೂ ವಿಭಾಗದಲ್ಲಿ ತಾ.ಮಟ್ಟಕ್ಕೆ ಆಯ್ಕೆ

0

ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭಕ್ತಕೋಡಿಯಲ್ಲಿ ಆ 28ರಂದು ನಡೆದ ಸವಣೂರು ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕುದ್ಮಾರು ಸ.ಉ. ಹಿ. ಪ್ರಾ. ಶಾಲೆಯ ಬಾಲಕ ಹಾಗೂ ಬಾಲಕಿಯರ ಉಭಯ ತಂಡಗಳು ದ್ವಿತೀಯ ಸ್ಥಾನದೊಂದಿಗೆ ಮುಂದೆ ನಡೆಯುವ ತಾಲೂಕು ಹಂತದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.


ಶಾಲಾ ಮುಖ್ಯಗುರು ಕುಶಾಲಪ್ಪ ಬಿ ಹಾಗೂ ಅಧ್ಯಾಪಕ ವೃಂದದವರು ತಂಡಗಳಿಗೆ ಮಾರ್ಗದರ್ಶನ ನೀಡಿರುತ್ತಾರೆ.

LEAVE A REPLY

Please enter your comment!
Please enter your name here