ನೆಲ್ಯಾಡಿ: ಕಾಂಚನ ಹಾಲು ಉತ್ಪಾದಕರ ಸಹಕಾರಿ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಆ.30ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಆವರಣದಲ್ಲಿ ನಡೆಯಲಿದೆ. ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ಪಿ.ಡೆನ್ನಿಸ್ ಪಿಂಟೊ, ಉಪಾಧ್ಯಕ್ಷ ಯಂ.ಶಶಿಧರ ಗೌಡ, ಕಾರ್ಯದರ್ಶಿ ಕೆ.ಚಂದ್ರಶೇಖರ ಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.