ಫಿಲೋಮಿನಾ ಗಣೇಶೋತ್ಸವದ 42ರ ಸಂಭ್ರಮ- ಆ.31:ವಿದ್ಯಾರ್ಥಿ ಮಿತ್ರರಿಂದ ಸ್ವಯಂಪ್ರೇರಿತ ರಕ್ತದಾನ

0

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗೊಳಪಟ್ಟ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಹಾಗೂ ಹಿರಿಯ ವಿದ್ಯಾರ್ಥಿಗಳು ದರ್ಬೆ ವಿನಾಯಕ ನಗರದಲ್ಲಿ ನಡೆಸಲ್ಪಡುವ 42ನೇ ವರ್ಷದ ಗಣೇಶೋತ್ಸವದ ಸಂಭ್ರಮದ ಪ್ರಯುಕ್ತ ಆ.31 ರಂದು ಬೆಳಿಗ್ಗೆ ವಿದ್ಯಾರ್ಥಿ ಮಿತ್ರರಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ. ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿ ಮಿತ್ರರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸುವಂತೆ ವಿದ್ಯಾರ್ಥಿ ಸಮಿತಿಯ ಅಧ್ಯಕ್ಷ ಸೃಜನ್ ರೈರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here