ಆ.31: ಕೆಯ್ಯೂರು (Keyyur) ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘ ಮಾಡಾವು ಇದರ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು (General Meeting) ಆ.31ರಂದು ಬೆಳಿಗ್ಗೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಸರ್ವ ಸದಸ್ಯರುಗಳು ಕ್ಲಪ್ತ ಸಮಯದಲ್ಲಿ ಆಗಮಿಸಿ ಸಭೆಯ ಕಾರ್ಯ ಕಲಾಪಗಳಲ್ಲಿ ಭಾಗವಹಿಸಿ ಸಂಘದ ಬೆಳವಣಿಗೆಗೆ ಸೂಕ್ತ ಸಲಹೆ ಸೂಚನೆ ನೀಡುವಂತೆ ಅಡಳಿತ ಮಂಡಳಿಯ ಅನುಮತಿ ಮೇರೆಗೆ ಕಾರ್ಯದರ್ಶಿ ಭಾಸ್ಕರ ರೈ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here