ನಾಳೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

0

ಕಾವು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ಆ.30ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಛೇರಿ ಕಾವು ಇದರ ಶಿವಸದನ ಸಭಾಭವನದಲ್ಲಿ ನಡೆಯಲಿದೆ.

ಸಂಘದ ಸದಸ್ಯರು ಮಹಾಸಭೆಯಲ್ಲಿ ಭಾಗವಹಿಸುವಂತೆ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here