ನಿಡ್ಪಳ್ಳಿ; ನಿಡ್ಪಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ರಾಧಾಕೃಷ್ಣ ರೈ ಆನಾಜೆ ಇವರ ಅಧ್ಯಕ್ಷತೆಯಲ್ಲಿ ಆ.30 ರಂದು ಸಂಘದ ವಠಾರದಲ್ಲಿ ಬೆಳಿಗ್ಗೆ ಗಂಟೆ 10.00 ಕ್ಕೆ ಸರಿಯಾಗಿ ನಡೆಯಲಿದೆ ಎಂದು ಕಾರ್ಯದರ್ಶಿ ದಯಾಮಣಿ ಎಸ್.ರೈ ತಿಳಿಸಿದ್ದಾರೆ.