ಬನ್ನೂರು ಕರ್ಮಲ ಬಳಿ ವೇಶ್ಯಾವಾಟಿಕೆ ಆರೋಪ – ಪೊಲೀಸರಿಂದ ವಿಚಾರಣೆ

0

ಪುತ್ತೂರು: ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೈಶಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ಕರೆದೊಯ್ದ ಘಟನೆ ಆ.29 ರ ಸಂಜೆ ನಡೆದಿದೆ.

LEAVE A REPLY

Please enter your comment!
Please enter your name here