ಪುಣಚ:‌ ಭಜನಾ ಮಂದಿರ, ಸರಕಾರಿ ಶಾಲೆಗೆ ಬಟ್ಟಲು, ಮೇಜು ಕೊಡುಗೆ

0

ಪುಣಚ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಮೂಡಂಬೈಲು ಇದರ ವತಿಯಿಂದ ಮೂಡಂಬೈಲು ಶ್ರೀ ಮಹಿಷಮರ್ದಿನಿ ಭಜನಾ ಮಂದಿರಕ್ಕೆ 100 ಊಟದ ಬಟ್ಟಲು ಹಾಗೂ ಮೂಡಂಬೈಲು ಸರ್ಕಾರಿ ಪ್ರಾಥಮಿಕ ಶಾಲೆಗೆ ಒಂದು ಮೇಜನ್ನು ಕೊಡುಗೆಯಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಧ.ಗ್ರಾ.ಯೋಜನೆಯ ಪದಾಧಿಕಾರಿಗಳು ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿ ಪದಾಧಿಕಾರಿಗಳ ನೇತೃತ್ವದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯ ಗುರುಗಳು, ಅಧ್ಯಾಪಕ ವೃಂದದವರಿಗೆ ಹಸ್ತಾಂತರ ಮಾಡಿದರು.

LEAVE A REPLY

Please enter your comment!
Please enter your name here