ಸೆ.1: ಪುಣಚ ಪ್ರಾ.ವ್ಯ.ಸೇ.ಸಹಕಾರ ಸಂಘದ ವಾರ್ಷಿಕ ಮಹಾಸಭೆ

0

ಪುಣಚ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸೆ.1ರಂದು ಬೆಳಿಗ್ಗೆ 10:30ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷರಾದ ಜನಾರ್ದನ ಭಟ್ ಅಮೈ ಅವರ ಅಧ್ಯಕ್ಷತೆಯಲ್ಲಿ ಪುಣಚ ಮಹಿಷಮರ್ದಿನಿ ದೇವಸ್ಥಾನದ ಶ್ರೀದೇವಿ ಭವನದಲ್ಲಿ ನಡೆಯಲಿದೆ.

ಸಂಘದ ಸದಸ್ಯರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಪೂಜಾರಿ ಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here