ಆ.31: ಬಡಗನ್ನೂರು ಗ್ರಾ.ಪಂ ಸಾಮಾನ್ಯ ಸಭೆ

0

ಬಡಗನ್ನೂರು: ಬಡಗನ್ನೂರು ಗ್ರಾ.ಪಂ ಸಾಮಾನ್ಯ ಸಭೆಯು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ ಅವರ ಅಧ್ಯಕ್ಷತೆಯಲ್ಲಿ ಆ.31ರಂದು  11ಕ್ಕೆ ಗ್ರಾ..ಪಂ ಸಭಾಂಗಣದಲ್ಲಿ ನಡೆಯಲಿದೆ ಹಾಗೂ ಗ್ರಾ.ಪಂ ಸದಸ್ಯರು ತಪ್ಪದೆ ಹಾಜರಾಗುವಂತೆ ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

LEAVE A REPLY

Please enter your comment!
Please enter your name here