





ಪುತ್ತೂರು : ಮೂಡಬಿದಿರೆಯ ಬೆಳುವಾಯಿಯಲ್ಲಿ ನಡೆದ. ದ.ಕ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದ ಧನುಷ್ ರಿದಮಿಕ್ ಯೋಗದಲ್ಲಿ ದ್ವಿತೀಯ ಸ್ಥಾನಿಯಾಗಿ ಬೆಳ್ಳಿಪದಕವನ್ನು ಪಡೆದುಕೊಂಡಿದ್ದಾರೆ.


ವೀರಮಂಗಲ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹೇಮಾವತಿ ಕೆ ಇವರ ನಿರ್ದೇಶನದಲ್ಲಿ ಯೋಗಾಭ್ಯಾಸವನ್ನು ಮಾಡಿದ್ದಾರೆ ಎಂದು ಶಾಲೆಯ ಮುಖ್ಯಗುರು ತಾರಾನಾಥ ಸವಣೂರು ತಿಳಿಸಿದ್ದಾರೆ.













