ಪೆರಾಜೆ ಗ್ರಾ.ಪಂ. ಜಮಾಬಂದಿ

0

ವಿಟ್ಲ: ಪೆರಾಜೆ ಗ್ರಾಮ ಪಂಚಾಯತ್ ನ 2023-24 ರ ಜಮಾಬಂದಿ ಕಾರ್ಯಕ್ರಮವು ಗ್ರಾ.ಪಂ. ಕಚೇರಿಯಲ್ಲಿ ನಡೆಯಿತು.
ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಜ್ ರವರು ಜಮಾಬಂದಿ ಅಧಿಕಾರಿಯಾಗಿ ಕಾರ್ಯಕ್ರಮ ನಡೆಸಿಕೊಟ್ಟರು. ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಎಂ. ಪೆರಾಜೆ, ಉಪಾಧ್ಯಕ್ಷರಾದ ಶಶಿಕುಮಾರಿ, ಸದಸ್ಯರಾದ ರಾಜಾರಾಮ ಕಾಡೂರು, ಉಮ್ಮರ್, ಸುನೀತ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಮಹಿಳಾ ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು. ಗ್ರಾಮ ಪಂಚಾಯತ್ ಪಿಡಿಒ ಶಂಭು ಕುಮಾರ ಶರ್ಮಾ ಸ್ವಾಗತಿಸಿ ವಂದಿಸಿದರು. ಕಾರ್ಯದರ್ಶಿ ನಾರಾಯಣ ನಾಯ್ಕ ರವರು ಜಮಾಬಂದಿ ವರದಿಯನ್ನು ಮಂಡಿಸಿದರು. ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here