video: ಅರುಣ್ ಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ -ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದೇನು?

0

ಪುತ್ತೂರು:ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಅರುಣ್ ಕುಮಾರ್ ಪುತಿಲ(Arun Kumar Puthila) ವಿರುದ್ಧ ದೂರು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಅಶೋಕ್ ಕುಮಾರ್ ರೈವರು(Ashok Kumar Rai) ಈ ಪ್ರಕರಣದಲ್ಲಿ ಯಾರಿಗೂ ಅನ್ಯಾಯವಾಗಬಾರದು. ನಾನು ಈ ವಿಚಾರವನ್ನು ರಾಜಕೀಯವಾಗಿ ಖಂಡಿತವಾಗಿಯೂ ಬಳಸಿಕೊಳ್ಳುವುದಿಲ್ಲ. ಈ ಪ್ರಕರಣದಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಣೆ ನೀಡಿದ್ದಾರೆ. ಈ ಕುರಿತಾದ ವಿಡಿಯೋ ಇಲ್ಲಿದೆ



LEAVE A REPLY

Please enter your comment!
Please enter your name here