ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪಿ.ಎಂ.ಸೂರ್ಯ ಘರ್ ಯೋಜನೆಯ ಕಾರ್ಯಾಗಾರ

0

ವಿಟ್ಲ: ಪಿ.ಎಂ.ಸೂರ್ಯ ಘರ್ ಯೋಜನೆಯ ಕಾರ್ಯಾಗಾರವನ್ನು ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆ.29ರಂದು ಉದ್ಘಾಟಿಸಲಾಯಿತು.

ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ರತಿ ವಿ ಸೌರ ಶಕ್ತಿಯ ಉಪಯೋಗಗಳನ್ನು ವಿವರಿಸಿ , ಈ ಯೋಜನೆಯ ಫಲವನ್ನು ಉತ್ತಮ ರೀತಿಯಲ್ಲಿ ಬಳಸಲು ತರಬೇತುದಾರರಿಗೆ ತಿಳಿಸಿದರು.

ಕಾರ್ಯಕ್ರಮದ ಸಂಯೋಜಕಿ ತೀರ್ಥಾಕ್ಷಿ ಎನ್. ಹಾಗೂ ಎಲ್ಲಾ ಕಿರಿಯ ತರಬೇತಿ ಅಧಿಕಾರಿಗಳು ಉಪಸ್ಥಿತರಿದ್ದರು. 2022-24ನೇ ಸಾಲಿನಲ್ಲಿ ತರಬೇತಿ ಪಡೆದಂತಹ 20 ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here