ಸಂಪ್ಯ: ಅಕ್ಷಯ ಕಾಲೇಜು ಮುಂಭಾಗದಲ್ಲಿ ಕಾರು ಪಲ್ಟಿ: ಚಾಲಕನಿಗೆ ಗಾಯ

0

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜು ಮುಂಭಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಹುಣಸೂರು ಮೂಲದ ಕಾರು ಚಾಲಕ ಗಾಯಗೊಂಡಿರುವ ಮಾಹಿತಿ ಲಭ್ಯವಾವಾಗಿದೆ. ಕಾರಿನಲ್ಲಿ ಚಾಲಕ ಮಾತ್ರವಿದ್ದು, ಕಾರಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here