ನೆಲ್ಯಾಡಿ ಬೆಥನಿ ಐಟಿಐ ಪ್ರವೇಶಾತಿಗೆ ಅರ್ಜಿ ಆಹ್ವಾನ

0

ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆ (ITI) ನೆಲ್ಯಾಡಿ ಇಲ್ಲಿ 2024ನೇ ಸಾಲಿನ ಖಾಲಿ ಉಳಿದಿರುವ ಸ್ಥಾನಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ವೆಲ್ಡರ್, ಎಲೆಕ್ಟ್ರೀಶಿಯನ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕ್, ಫಿಟ್ಟರ್ ಹಾಗೂ ಮೆಕ್ಯಾನಿಕ್ ಮೋಟಾರ್ ವೆಹಿಕಲ್ ವಿಭಾಗದಲ್ಲಿ ಖಾಲಿಯಿರುವ ಸ್ಥಾನಗಳಿಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣ/ಅನುತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆಯಿರುವ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-೦9 – 2024 ಆಗಿರುತ್ತದೆ. ಟೊಯೋಟಾ ಕಿರ್ಲೋಸ್ಕರ್, ಬೋಸ್ಚ್, ಇಂಡೋ ಮಿಮ್, ಎಲ್ & ಟಿ ಮುಂತಾದ ಕಂಪೆನಿಗಳ ಕ್ಯಾಂಪಸ್ ಸಂದರ್ಶನಗಳಿಗೆ ಮುಕ್ತ ಅವಕಾಶಗಳನ್ನು ಕಲ್ಪಿಸಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ: 9448824153, 8951400822 ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here