ಕುಟ್ರುಪಾಡಿ ಅಕ್ರಮ ಕಸಾಯಿಖಾನೆಗೆ ಪೋಲಿಸರ ದಾಳಿ – ಮಾಂಸ ವಶಕ್ಕೆ ಇಬ್ಬರ ಬಂಧನ

0

ಕಡಬ: ಕುಟ್ರುಪಾಡಿಯಲ್ಲಿ ಅಕ್ರಮ ಕಸಾಯಿಖಾನೆಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಡಬ ಪೋಲಿಸರು ಸುಮಾರು 80 ಕೆ.ಜಿ. ಮಾಂಸ ವಶಪಡಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here